ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕರವರ ನೇತೃತ್ವದಲ್ಲಿ, ಹೊನ್ನಾವರ ಫೌಂಡೇಶನ್ ಸಹಕಾರದೊಂದಿಗೆ ಸಮುದ್ರಕ್ಕೆ 95 ಮರಿಗಳನ್ನು ಬಿಡಲಾಯಿತು ಅಳಿವಿನ ಅಂಚಿನಲ್ಲಿರುವ ಆಮೆಗಳ ಸಂರಕ್ಷಣೆಗೆ ಕ್ರಮವಹಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಮೀನುಗಾರ ಮುಖಂಡರು, ಸ್ಥಳೀಯರು ಹಾಗು ಹೊನ್ನಾವರ ಫೌಂಡೇಶನ್ ಗುರುಪ್ರಸಾದ್ ಈ ಸಂದರ್ಭದಲ್ಲಿ ಹಾಜರಿದ್ದರು.
